Dearness Allowance: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ.

7th Pay commission-  ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ.

 

ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2024ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ಆದ್ದರಿಂದ, ಉಲ್ಲೇಖಿತ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ದಿನಾಂಕ: 01-07-2024 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ತಮ್ಮಲ್ಲಿ ಕೋರಿದ ಬಗ್ಗೆ.

CLICK HERE- MORE INFORMATION

Leave a Comment