10th Standard Marusinchana SHB-THB- 10 ನೇ ತರಗತಿ ವಿದ್ಯಾರ್ಥಿಗಳಿಗೆ ಮರುಸಿಂಚನ ಕಾರ್ಯಕ್ರಮ-2025
10th Standard Marusinchana SHB-THB- 10 ನೇ ತರಗತಿ ವಿದ್ಯಾರ್ಥಿಗಳಿಗೆ ಮರುಸಿಂಚನ ಕಾರ್ಯಕ್ರಮ-2025 ಅನುಷ್ಠಾನಗೊಳಿಸುವ ಕುರಿತು ಸಂಪನ್ಮೂಲ ನೀಡಲಾಗಿದೆ.
ಸರ್ಕಾರಿ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ವಿದ್ಯಾರ್ಥಿಗಳಲ್ಲಿ ಕಲಿಕಾ ನ್ಯೂನತೆಗಳನ್ನು ಸರಿಪಡಿಸುವುದು, ತರಗತಿಗಮಗುಣವಾದ ಕಲಿಕಾ ಫಲಗಳನ್ನು ಸಾಧಿಸಲು ಹಿಂದಿನ ತರಗತಿಗಳ ಕಲಿಕಾ ವಲಗಳನ್ನು ವೃದ್ಧಿಸುವುದು. ಪ್ರಮಾಣೀಕೃತ ಮೌಲ್ಯಮಾಪನವನ್ನು ಕೈಗೊಳ್ಳುವುದು ಹಾಗೂ 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಗುಣಾತ್ಮಕವಾಗಿ ಸಾಧಿಸುವುದು ಆಗಿದೆ.
ಸರ್ಕಾರಿ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಬೇಕಿದೆ. ಸದರಿ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಿದ್ಧತೆ ಮತ್ತು ಪೂರ್ವ ಸಿದ್ದತಾ ಪರೀಕ್ಷೆಗಳನ್ನು ಗಮನದಲ್ಲಿರಿಸಿ ಈ ಕೆಳಕಂಡಂತೆ ಹಮ್ಮಿಕೊಳ್ಳಲಾಗುವುದು.
ಈ ಶೈಕ್ಷಣಿಕ ವರ್ಷದಲ್ಲಿ ಕನ್ನಡ ಭಾಷೆ, ಇಂಗ್ಲೀಷ್ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಮತ್ತು ಶಿಕ್ಷಕರಿಗೆ “ಶಿಕ್ಷಕರ ಕೈಪಿಡಿ’ ಗಳನ್ನು ಪ್ರತಿ ವಿಷಯಕ್ಕೆ ನೀಡಲಾಗುತ್ತಿದೆ.
ಮರುಸಿಂಚನ ಕಾರ್ಯಕ್ರಮದ ಕೈಪಿಡಿಗಳನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಬಳಸಿ
01. 10th Std Marusinchana Student Hand book – Kannada
02. 10th Std Marusinchana Student Hand book – English
03. 10th Std Marusinchana Student Hand book – Mathematics
04. 10th Std Marusinchana Student Hand book – Science
05. 10th Std Marusinchana Student Hand book – Social Science
06. 10th Std Marusinchana Teachers Hand book – Kannada
07. 10th Std Marusinchana Teachers Hand book- English
08. 10th Std Marusinchana Teachers Hand book – Mathematics
09. 10th Std Marusinchana Teachers Hand book1- Science
10. 10th Std Marusinchana Teachers Hand book – Social Science