17,000 Teacher Recruitment:17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ 3 ರಿಂದ 4 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಆರಂಭ
17,000 Teacher Recruitment: ರಾಜ್ಯದಲ್ಲಿ 17,000 ಶಿಕ್ಷಕರ ನೇಮಕಾತಿಗೆ ಸಂಬಂಧಪಟ್ಟಂತೆ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪನವರು ಶುಭ ಸುದ್ಧಿ ನೀಡಿದ್ದಾರೆ
ರಾಜ್ಯದಲ್ಲಿ 17000 ಶಿಕ್ಷಕರ ನೇಮಕಾತಿಗೆ ಸಂಬಂಧಪಟ್ಟಂತೆ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪನವರು ಶುಭ ಸುದ್ಧಿ ನೀಡಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಅನುಮೋದನೆ ನೀಡಲಾಗಿದ್ದು,ಈ ಬಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೆಚ್ಚಿನ ಕಾಲವಧಿಯನ್ನು ತೆಗೆದುಕೊಳ್ಳದೆ ಕೇವಲ 3 ರಿಂದ 4 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯ ಶಿಕ್ಷಣ ನೀತಿ ಕರಡು ವರದಿ ಸಲ್ಲಿಸಲಾಗಿದ್ದು ಅದರಲ್ಲಿರುವ ನೂನ್ಯತೆಗಳನ್ನು ಪರಿಶೀಲನೆ ನಡೆಸಲು ಉಪಸಮಿತಿ ರಚನೆ ಮಾಡಿ ನಂತರ ಅಂತಿಮವಾಗಿ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
Iam still pursuing BSc final year