2nd PUC EXAM-01 Result Released

2nd PUC EXAM-01 Result Released

2nd PUC EXAM-01 Result Released:

ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

 

 

ಇದನ್ನೂ ನೋಡಿ….. SSLC RESULT-2025 ಮುಂದಿನ ತಿಂಗಳು ಮೊದಲ ವಾರದಲ್ಲಿ

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

16 thoughts on “2nd PUC EXAM-01 Result Released”

Leave a Comment

error: Content is protected !!