Arogya bhagya yojana: ನಿವೃತ್ತ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸುವ ಬಗ್ಗೆ.
Arogya bhagya yojana: ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಪುಸ್ತಕ ಸರ್ಕಾರದಿಂದ ಸಾರ್ವಜನಿಕರಿಗೆ / ಹಿರಿಯ ನಾಗರೀಕರಿಗೆ ಆರೋಗ್ಯ ಸೇವೆಯನ್ನು ಒದಗಿಸಲು ಅಯುಷ್ಮಾನ್ ಭಾರತ (Pradhan Manthri Jan Arogya Yojana – PM JAY) ಮತ್ತು ಆರೋಗ್ಯ ಕರ್ನಾಟಕ ಯೋಜನೆಯು ಜಾರಿಯಲ್ಲಿದ್ದು, ಇಲಾಖೆಯ ನಿವೃತ್ತ ನೌಕರರು ಮತ್ತು ಕುಟುಂಬದವರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದ್ದು, ಎಲ್ಲಾ ಇಲಾಖೆಗಳು ಪ್ರತ್ಯೇಕವಾಗಿ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೊಳಿಸುವ ಅವಶ್ಯಕತೆ ಇರುವುದಿಲ್ಲವೆಂದು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ. ಈ ಕುರಿತು ಬಿ.ಕೆ.ಭುವನೇಂದ್ರ ಕುಮಾರ್) ಸರ್ಕಾರದ ಅಧೀನ ಕಾರ್ಯದರ್ಶಿ, ಒಳಾಡಳಿತ ಇಲಾಖೆ (ಪೊಸಸೇ)ರವರು ನಿರ್ದೇಶನ ನೀಡಿದ ಬಗ್ಗೆ.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.