IOCL RECURITMENT-2025
IOCL: ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ಭಾರತದ ಅತಿದೊಡ್ಡ ವಾಣಿಜ್ಯ ಉದ್ಯಮವಾಗಿದೆ. ಈ ಸಂಸ್ಥೆಯಲ್ಲಿ ಅಸಿಸ್ಟೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಸಿಸ್ಟೆಂಟ್ ಆಫೀಸರ್ ಹುದ್ದೆಗೆ ಅರ್ಜಿ:
ಸಂಸ್ಥೆಯು ಅಸಿಸ್ಟೆಂಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಸಂಸ್ಥೆಯು ಅಸಿಸ್ಟೆಂಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ.
ಸಿಎ (ಇಂಟರ್),ಸಿಎಂಎ (ಇಂಟರ್),ಪದವಿ ಪೂರ್ಣಗೊಳಿಸಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Indian Oil Corporation Limited, SCOPE Complex, Core-2, 7, Institutional Area, Lodhi Road, New Delhi – 110003 ಈ ವಿಳಾಸಕ್ಕೆ offline ಮೂಲಕ ಲೈನ್ ಮೂಲಕ ಮಾ.5ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ವಯೋಮಿತಿ, ವೇತನ ಸಂಸ್ಥೆಯ ನಿಯಮಾನುಸಾರ ಇರಲಿದೆ. ಹೆಚ್ಚಿನ ಮಾಹಿತಿಗಾಗಿ iocl.com ಗಮನಿಸಿ.
ಒಟ್ಟು ಹುದ್ದೆಗಳು: 97
ವಿದ್ಯಾರ್ಹತೆ ವಿವರ:
ಅಭ್ಯರ್ಥಿಗಳು ಕೆಮಿಸ್ಟ್ರಿಯಲ್ಲಿ ಎಂಎಸ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು. ಹುದ್ದೆಗೆ ಸಂಬಂಧಿ ಸಿದ ಕ್ಷೇತ್ರದಲ್ಲಿ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ವೇತನ ವಿವರ:
ಅಸಿಸ್ಟೆಂಟ್ ಕ್ವಾಲಿಟಿ ಕಂಟ್ರೋಲ್ ಆಫೀಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹40,000 – ₹1,40,000.ವೇತನ ನಿಗದಿ ಮಾಡಲಾಗಿದೆ.
ವಯೋಮಿತಿ :
ಅರ್ಜಿ ಸಲ್ಲಿಕೆಯ ಕೊನೇ ದಿನಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ಗರಿಷ್ಠ ವಯೋಮಿತಿ 30 ವರ್ಷದೊಳಗಿರಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ರಿಂದ 15 ವರ್ಷ ವಯೋಸಡಿಲಿಕೆ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗುಂಪು ಚರ್ಚೆ/ಗುಂಪು ಕಾರ್ಯ, ವ್ಯಕ್ತಿಗತ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ ವಿವರ:
ಸಾಮಾನ್ಯ/ ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಎಸ್ಸಿ/ಎಸ್ಟಿ/ಅಂಗವಿಕಲ/ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?:
ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆ ಲಗತ್ತಿಸಬೇಕು. ಶುಲ್ಕ ಪಾವತಿಸದ, ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ದಾಖಲೆ ಪರಿಶೀಲನೆ ವೇಳೆ ಸಲ್ಲಿಸಿದ ಮೂಲ ಪ್ರತಿಯನ್ನು ನೀಡಬೇಕು. ಅರ್ಜಿಯೊಂದಿಗೆ ನೋಂದಾಯಿತ ಇ-ಮೇಲ್ ವಿಳಾಸ, ಮೊಬೈಲ್ ಸಂಖ್ಯೆ ಕಡ್ಡಾಯ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಏಪ್ರಿಲ್‌ನಲ್ಲಿ ಮಾಡುವ ಸಂಭವನೀಯತೆ ಇದೆ.
ಪ್ರಮುಖ ದಿನಾಂಕಗಳು: