Gruhalakshmi Amount: ಗೃಹಲಕ್ಷ್ಮೀ 3 ತಿಂಗಳ ಬಾಕಿ ಹಣ ಮೇ ತಿಂಗಳಿನಲ್ಲಿ ಬಿಡುಗಡೆ.
Gruhalakshmi Amount: ರಾಜ್ಯಾದ್ಯಂತ ಇರುವ ‘ಗೃಹಲಕ್ಷ್ಮೀ’ಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಸಂತಸದ ಸುದ್ದಿ ನೀಡಿದ್ದಾರೆ.
ಮಂಗಳ ವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಕೇಳಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾ ರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿ ದರು.
ಬಾಕಿ ಉಳಿದಿರುವ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮೇ ತಿಂಗ ಳಲ್ಲಿ ಬಿಡುಗಡೆ ಮಾಡಲಾಗುವುದು. ಮೂರು ತಿಂಗಳ ಈ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊ ಂದು ವಾರ ಇನ್ನೆರಡು ತಿಂಗಳ ಹಣವನ್ನು ಗೃಹ ಲಕ್ಷ್ಮೀ ಯರ ಖಾತೆಗೆ ಜಮಾ ಮಾಡಲಾಗುವುದು ಎಂದರು.
CLICK HERE CHECK GRUHALAKSHMI STATUS
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.