KREIS- 6TH ENTRANCE EXAM 2025-26 ALLOTTED LIST (ROUND-2)

KREIS- 6TH ENTRANCE EXAM 2025-26 ALLOTTED LIST (ROUND-2) PUBLISHED

KREIS- 6TH ENTRANCE EXAM 2025-26 ALLOTTED LIST (ROUND-2):

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 6ನೇ ತರಗತಿಯ ಪ್ರವೇಶಕ್ಕೆ ಮೊದಲನೇ ಸುತ್ತಿನ ಹಂಚಿಕೆಯ ನಂತರ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿರುವ ಉಳಿಕೆ ಸೀಟುಗಳನ್ನು 2ನೇ ಸುತ್ತಿನಲ್ಲಿ ಹಂಚಿಕೆ ಮಾಡಲಾಗಿದೆ.

 

ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 15.05.2025ರಂದು ಕೆಇಎ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.

 

ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 21.05.2025 ಸಂಜೆ 5.30 ರ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.

CLICK HERE TO DOWNLOAD LIST

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

7 thoughts on “KREIS- 6TH ENTRANCE EXAM 2025-26 ALLOTTED LIST (ROUND-2)”

Leave a Comment

You cannot copy content of this page

error: Content is protected !!