Post Metric Hostel Admission-2025-26 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (PUC, ITI ಮತ್ತು DIPLOMA ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Post Metric Hostel Admission-2025-26 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (PUC, ITI ಮತ್ತು DIPLOMA ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Post Metric Hostel Admission-2025-26

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ

▪️ಪ್ರವರ್ಗ-1, ಎಸ್.ಸಿ & ಎಸ್.ಟಿ – ₹.2.50 ಲಕ್ಷ
▪️ಪ್ರವರ್ಗ- 2A, 2B, 2A, 3B,-₹1.00 ಲಕ್ಷ

▪️ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.06.2025.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd. karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@ gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆಗಳು: 8050770004 ಮತ್ತು 8050770005

CLICK HERE MORE INFORMATION

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!