NTPC RECURITMENT-2025 ಎನ್‌ಟಿಪಿಸಿಯಲ್ಲಿ ಇಂಜಿನಿಯರ್ಸ್ ನೇಮಕಾತಿಗೆ ಅರ್ಜಿ ಆಹ್ವಾನ

NTPC RECURITMENT-2025 ಎನ್‌ಟಿಪಿಸಿಯಲ್ಲಿ ಇಂಜಿನಿಯರ್ಸ್ ನೇಮಕಾತಿಗೆ ಅರ್ಜಿ ಆಹ್ವಾನ.

 

NTPC RECURITMENT-2025: ಕೇಂದ್ರ ವಿದ್ಯುತ್‌ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ (ಎನ್‌ಟಿಪಿಸಿ) ಇಂಜಿನಿಯ‌ರ್ ಹಾಗೂ ಅಸಿಸ್ಟೆಂಟ್‌ ಮ್ಯಾನೇಜರ್ ವಿಭಾಗದಲ್ಲಿ ಖಾಲಿಯಿರುವ 25 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂ.25ರೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಹತೆ ನಿಯಮ :

NTPC ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಲು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಿಂದ ಹುದ್ದೆಗೆ ಸಂಬಂಧಿಸಿದ ವಿಷಯಗಳಲ್ಲಿ ಮಾನ್ಯತೆ ಪಡೆದ ವಿವಿಯಿಂದ ಬಿಇ/ಬಿ.ಟೆಕ್/ ಎಂಎಸ್ಸಿ ಪದವಿ ಪಡೆದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಅನ್ವಯ 40 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ಮೀಸಲು ವರ್ಗಗಳಿಗೆ ವಯೋಸಡಿಲಿಕೆ ಅನ್ವಯ ವಾಗಲಿದೆ.

ವೇತನ ವಿವರ:

ಆಯ್ಕೆಯಾದವರಿಗೆ 60,000-1,80,000 ರೂ.ಗಳ ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ:

ಅಸಕ್ತರು https://careers.ntpc.co.in/ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಲೈನ್ ಮೂಲಕ ಜೂನ್ 25 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ನಿಗದಿತ ದಿನಾಂಕಗಳಂದು ಮೇಲೆ ತಿಳಿಸಲಾದ ಅರ್ಹತೆ, ಇತರ ಮಾನದಂಡ ಪೂರೈಸಿದ್ದಾರೆಯೇ ಮತ್ತು ವಿವರಗಳು ಸರಿಯಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು.

ಆಯ್ಕೆ ಪ್ರಕ್ರಿಯೆ: 

ಅಗತ್ಯವಿದ್ದರೆ, ಆಡಳಿತ ಮಂಡಳಿ ಬಹು-ಹಂತದ ಆಯ್ಕೆ ಪ್ರಕ್ರಿಯೆಯನ್ನು ನಡೆಸುವ ಹಕ್ಕನ್ನು ಕಾಯ್ದಿರಿಸಿದೆ. ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಕಿರುಪಟ್ಟಿ/ ಸ್ಟೀನಿಂಗ್ / ಅರ್ಹತೆ/ ಅಂಕಗಳ ಶೇಕಡಾವಾರು ಹಾಗೂ ಅನುಭವದ ವರ್ಷಗಳ ಸಂಖ್ಯೆ ಇತ್ಯಾದಿಗಳ ಆಧಾರದ ಮೇಲೆ, ಲಿಖಿತ/ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ ನಡೆಸಲಾಗುತ್ತದೆ. ಆ ಮೂಲಕ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ ಅಂತಿಮವಾಗಿ ಮೆರಿಟ್ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ:25-06-2025

 

ಅರ್ಜಿ ಸಲ್ಲಿಸಲು & ಹೆಚ್ಚಿನ ಮಾಹಿತಿಗಾಗಿ -CLICK HERE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!