SSLC Exam-2 results declared

SSLC Exam-2 results declared

 

SSLC Exam-2 results declared: SSLC ಪರೀಕ್ಷೆ-2 ರ ಫಲಿತಾಂಶ ಪ್ರಕಟ..

ಕರ್ನಾಟಕ SSLC ಪರೀಕ್ಷೆ-2 ಇದರ ಫಲಿತಾಂಶ ಪ್ರಕಟವಾಗಿದೆ. ಅಂಕ ಹೆಚ್ಚಳಕ್ಕೆ ಮರು ಪರೀಕ್ಷೆ ಬರೆದಿದ್ದ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

 

ಮೇ 26 ರಿಂದ ಜೂನ್ 2ರ ವರೆಗೆ ರಾಜ್ಯದ 967 ಕೇಂದ್ರಗಳಲ್ಲಿ ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ 87,330 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

 

SSLC ಪರೀಕ್ಷೆ-2 ರ ಫಲಿತಾಂಶವನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.inಗೆ ಭೇಟಿ ನೀಡಿ, ವೀಕ್ಷಿಸಬಹುದಾಗಿದೆ.

CLICK HERE CHECK RESULT

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!