2nd PUC Exam-03 RESULT Just Released, Check Result
2nd PUC EXAM-03 RESULT Just Released, Check Result: 2025ರ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ದಿನಾಂಕ:09/06/2025 ರಿಂದ 20/06/2025 ರವರೆಗೆ ನಡೆಸಲಾಯಿತು.
ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3 ಹಾಗೂ ಕ್ರೋಡಿಕೃತ ಫಲಿತಾಂಶವನ್ನು https://karresults.nic.in ವೆಬ್ಸೈಟ್ ನಲ್ಲಿ ದಿನಾಂಕ:01/07/2025 ರಂದು ಮಧ್ಯಾಹ್ನ 1:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
2025ರ ಜೂನ್ ಮಾಹೆಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-3 ಹಾಗೂ ಕ್ರೋಢೀಕೃತ ಫಲಿತಾಂಶದ ವಿವರಗಳನ್ನು ದಿನಾಂಕ: 01/07/2025 ರಂದು ಮಧ್ಯಾಹ್ನ 1-00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಪ್ರಕಟಿಸಲು ನಿಗದಿಯಾಗಿರುತ್ತದೆ.
ಈ ವಿಷಯವನ್ನು ರಾಜ್ಯದ ಎಲ್ಲಾ ಸುದ್ದಿ ಮಾಧ್ಯಮ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಪ್ರಚುರಪಡಿಸಲು ಕೋರಿದೆ. ಪತ್ರಿಕಾ ಪ್ರಕಟಣೆಯ ಪ್ರತಿಯನ್ನು ಅಗತ್ಯ ಕ್ರಮಕ್ಕಾಗಿ ಇದರೊಂದಿಗೆ ಲಗತ್ತಿಸಿದೆ.
