PUC ADMISSION: 2025ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ದಿನಾಂಕ ವಿಸ್ತರಣೆ

PUC ADMISSION: 2025ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ದಿನಾಂಕ ವಿಸ್ತರಣೆ

PUC ADMISSION: 2025-26ನೇ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿಯ ಮಾರ್ಗಸೂಚಿಯನ್ನು ಉಲ್ಲೇಖ-1 ರಲ್ಲಿ ಈಗಾಗಲೇ ಬಿಡುಗಡೆಮಾಡಲಾಗಿದ್ದು, ಅದರಂತೆ ದಾಖಲಾತಿಗಳು ಪ್ರಾರಂಭವಾಗಿದ್ದು, ಉಲ್ಲೇಖ-2, 3, 5, 7,9811ರಲ್ಲಿ ಪ್ರಥಮ ಪಿಯುಸಿ ದಾಖಲಾತಿಗೆ ದಿನಾಂಕವನ್ನು ವಿಸ್ತರಿಸಲಾಗಿತ್ತು,

 

ಪ್ರಸ್ತುತ ವಿದ್ಯಾರ್ಥಿಗಳು ಇನ್ನೂ ದಾಖಲಾತಿ ಬಯಸಿ ಬರುತ್ತಿರುವುದರಿಂದ ಪ್ರಥಮ ಪಿಯುಸಿ ದಾಖಲಾತಿ ದಿನಾಂಕವನ್ನು ಮಾತ್ರ ವಿಶೇಷ ದಂಡಶುಲ್ಕ (670+2220) ಒಟ್ಟು ರೂ.2890/- ದೊಂದಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಂಡು ಶೇಕಡ.75ರಷ್ಟು ಹಾಜರಾತಿಯನ್ನು ಪಡೆಯುವ ಷರತ್ತಿಗೆ ಒಳಪಟ್ಟು ದಾಖಲಾತಿ ದಿನಾಂಕವನ್ನು ದಿನಾಂಕ:22.08.2025ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

 

ಇನ್ನು ಮುಂದೆ ಯಾವುದೇ ಕಾರಣಕ್ಕೂ ದಾಖಲಾತಿ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

CLICK HERE TO DOWNLOAD CIRCULAR

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!