Reliance Foundation Scholarships-2025: ರಿಲಯನ್ಸ್‌ನಿಂದ ಮಂದಿಗೆ 5000 ತಲಾ 2ಲಕ್ಷ ರು. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಬೇಗನೆ ಅರ್ಜಿ ಸಲ್ಲಿಸಿ
Reliance Foundation Scholarships-2025:ರಿಲಯನ್ಸ್‌ನಿಂದ ಮಂದಿಗೆ 5000 ತಲಾ 2ಲಕ್ಷ ರು. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಬೇಗನೆ ಅರ್ಜಿ ಸಲ್ಲಿಸಬಹುದಾಗಿದೆ.
ನೀತಾ ಅಂಬಾನಿ ಸಾರಥ್ಯದ ರಿಲಯನ್ಸ್ ಫೌಂಡೇಶನ್ 2025-26ನೇ ಸಾಲಿನಲ್ಲಿ ಕಲಿಯುತ್ತಿರುವ 5,000 ಪದವಿ ವಿದ್ಯಾರ್ಥಿಗಳು ಮತ್ತು 100 ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 5,100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಮುಂದಾಗಿದೆ.
ಅರ್ಜಿ ಸಲ್ಲಿಕೆಗೆ ಅ.4 ಅಂತಿಮ ದಿನ. ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: scholarships.reliancefoundation.org ಸಂಪರ್ಕಿಸಬಹುದು. ಅರ್ಹ ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷ ರು. ತನಕ ಮತ್ತು ಸ್ನಾತಕೋತ್ತರ ಪದವೀಧರರಿಗೆ 6 ಲಕ್ಷರು. ತನಕ ಫೌಂಡೇಶನ್ ಸಹಾಯಧನ ನೀಡಲಿದೆ.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.