SSLC and Second PUC Exam: 2026 ರ SSLC ಮತ್ತು ದ್ವಿತೀಯ PUC ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು ಪ್ರಕಟಿಸುವ ಕುರಿತು

SSLC and  Second PUC Exam: 2026 ರ SSLC ಮತ್ತು ದ್ವಿತೀಯ PUC ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು ಪ್ರಕಟಿಸುವ ಕುರಿತು

SSLC and  Second PUC Exam-2026: 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ದಲ್ಲಿ ದಿನಾಂಕ: 20.09.2025 ರಿಂದ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಸದರಿ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಿಂದ ಡೌನ್ ಲೋಡ್ ಮಾಡಿಕೊಂಡು ತಮ್ಮ ಶಾಲಾ/ಕಾಲೇಜು ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.

ಮಂಡಲಿಯಿಂದ ಪ್ರಕಟಿಸಿರುವ 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ: 20.09.2025 ರಿಂದ 09.10.2025ರವರೆಗೆ ಕಾಲಾವಕಾಶವನ್ನು ನೀಡಲಾಗಿರುತ್ತದೆ. ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkscab@gmail.com ಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸುವುದು.

ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಲಾಗಿದೆ.


CLICK HERE TO DOWNLOAD TIME TABLE

 

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

1 thought on “SSLC and Second PUC Exam: 2026 ರ SSLC ಮತ್ತು ದ್ವಿತೀಯ PUC ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು ಪ್ರಕಟಿಸುವ ಕುರಿತು”

Leave a Comment

You cannot copy content of this page

error: Content is protected !!