SSLC EXAM-2025-26: 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪರಿಷ್ಕರಣೆ ಮಾಡಿ ಆದೇಶ.
SSLC EXAM-2025-26: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರೀಷ್ಕರಿಸಲು ಆದೇಶವಾಗಿರುತ್ತದೆ.
ಅದರನ್ವಯ 2025-26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಕೆಳಕಂಡಂತೆ ಪರಿಷ್ಕರಿಸಿದೆ.

CLICK HERE TO DOWNLOAD MEMORANDUM
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.