Recruitment of Assistant Executive Engineer
ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಮುಚಿತವಾಗಿ ವಿವಿಧ ಹುದ್ದೆಯ ಕುರಿತಾಗಿ ಮಾಹಿತಿ ವಿವರ, ಹುದ್ದಗೆ ಸಂಬಂಧಿಸಿದಂತೆ ವಿದ್ಯಾರ್ಹತೆ, ವೇತನ, ವಯೋಮಿತಿ ವಿವರ, ಅರ್ಜಿ ಶುಲ್ಕ, ನೇಮಕಾತಿ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯವಾದ ಅಂಶವಾಗಿದೆ.. ಈ ಮೇಲಿನ ಎಲ್ಲ ಅಂಶಗಳ ಕುರಿತಾದ ಮಾಹಿತಿ ಇಲ್ಲಿ ಒದಗಿಸಲಾಗಿದೆ.
ಹುದ್ದೆಗಳ ಮಾಹಿತಿ ವಿವರ:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್- RPC- 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್- HK- 12
ಶೈಕ್ಷಣಿಕ ವಿದ್ಯಾರ್ಹತೆ:
PWD ನೇಮಕಾತಿ ಅಧಿಸೂಚನೆಯನ್ವಯ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್, ಡಿಪ್ಲೊಮಾದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ ಇಲ್ಲಿದೆ.
PWD ನೇಮಕಾತಿ ಅಧಿಸೂಚನೆ ಅನ್ವಯ ಅಭ್ಯರ್ಥಿಗಳ ವಯಸ್ಸು ನವೆಂಬರ್ 4, 2024ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಕೂಡದು.
ವಯೋಮಿತಿ ಸಡಿಲಿಕೆ ವಿವರ:
SC-ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ ನಿಗದಿ ಮಾಹಿತಿ:
SC/ST/ಪ್ರವರ್ಗ-I/PWD ಅಭ್ಯರ್ಥಿಗಳಿಗೆ ಶುಲ್ಕವಿರುವದಿಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/- ನಿಗದಿ ಮಾಡಲಾಗಿದೆ.
ಶುಲ್ಕ ಪಾವತಿ ವಿಧಾನ:
ಆನ್‌ಲೈನ್ ಮೂಲಕ ಶುಲ್ಕ ಪಾವತಿ ಮಾಡುವುದು.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಲಿಖಿತ ಪರೀಕ್ಷೆ
ವ್ಯಕ್ತಿತ್ವ ಪರೀಕ್ಷೆ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಪ್ರಮುಖ ದಿನಾಂಕಗಳ ಮಾಹಿತಿ
ಅರ್ಜಿ ಸಲ್ಲಿಸಲು ಪ್ರಾರಂಭ- 03-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-11-2024
ಅರ್ಜಿ ಸಲ್ಲಿಸಲು & ಹೆಚ್ಚಿನ ಮಾಹಿತಿಗಾಗಿ
Recruitment of Assistant Executive Engineer-RPC- CLICK HERE
Recruitment of Assistant Executive Engineer- HK- CLICK HERE