KAS FREE COACHING: For SC-ST candidates only
KAS free Coaching: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ KAS Prelims 2024-25 ಪಾಸಾದವರಿಗೆ KAS Mains ತರಬೇತಿ ನೀಡುವ ಬಗ್ಗೆ.
ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ KAS Prelims ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ KAS Mains ಪರೀಕ್ಷೆಗೆ ತರಬೇತಿ ನೀಡಲಾಗುವುದು.
ಅದರಂತೆ, ತರಬೇತಿ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
CLICK HERE TO DOWNLOAD
CLICK HERE TO ONLINE APPLICATION
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.