SSLC Examination-2025 Model Question Papers SET 1, 2, 3 & 4
2025ರ SSLC ಪರೀಕ್ಷೆಯ ಮಾದರಿ 4 ಸೆಟ್ ಪ್ರಶ್ನೆ ಪತ್ರಿಕೆಗಳನ್ನು ಇದೀಗ ಪ್ರಕಟ ಮಾಡಲಾಗಿದೆ.
2025ರ SSLC ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಎಲ್ಲ ವಿಷಯಗಳ ಮಾದರಿ 4 ಸೆಟ್ ಪ್ರಶ್ನೆಪತ್ರಿಕೆಗಳನ್ನು ಮಾತ್ರ ಸಿದ್ಧಪಡಿಸಿ ಮಂಡಲಿಯ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿರುತ್ತದೆ, ಸದರಿ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಳಕೆ ಮಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬಹುದು.
ವಿದ್ಯಾರ್ಥಿಗಳು 2025ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಅಧ್ಯಯನ ಮಾಡಬಹುದು.
CLICK HERE TO DOWNTOWN 4 SET MODEL QUESTION PAPERS
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.