NMMS Exam-2024-25 Revised Key Answers
NMMS Exam-2024-25: 2024-25ನೇ ಸಾಲಿನ NMMS ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ: 02.02.2025 ರಂದು ನಡೆಸಲಾಗಿರುತ್ತದೆ.
ಸುತ್ತೋಲೆಯಲ್ಲಿ ಉಲ್ಲೇಖಿಸಿದ ಉಲ್ಲೇಖದನ್ವಯ ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ: 06.02.2025 ರಂದು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ದಿನಾಂಕ: 06.02.2025 ರಿಂದ 08.02.2025 ರವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
ಈ ಸಂಬಂಧ ಈ ಕಛೇರಿಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ (https://kseab.karnataka.gov.in) ನಲ್ಲಿ ಪ್ರಕಟಿಸಲಾಗಿದೆ.
CLICK HERE TO DOWNLOAD REVISED KEY ANSWERS
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
Result
I want to see result