SSLC, 2nd PUC Exam 2026: ಪರೀಕ್ಷೆಗಳ ಪೂರ್ವ ಸಿದ್ಧತೆ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಸುದ್ದಿಗೋಷ್ಠಿ

SSLC, 2nd PUC Exam 2026: ಪರೀಕ್ಷೆಗಳ ಪೂರ್ವ ಸಿದ್ಧತೆ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಸುದ್ದಿಗೋಷ್ಠಿ

SSLC, 2nd PUC EXAM 2026: SSLC ಮತ್ತು 2nd PUC ಪರೀಕ್ಷೆ 2026ಕ್ಕೆ ಸಂಬಂಧಿಸಿದಂತೆ ಪರೀಕ್ಷೆಗಳ ಪೂರ್ವ ಸಿದ್ಧತೆ, ಮಾರ್ಗಸೂಚಿಗಳು ಹಾಗೂ ಮುಖ್ಯ ಸೂಚನೆಗಳ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಸುದ್ದಿಗೋಷ್ಠಿ.

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್o 18ರಿಂದ SSLC ಪರೀಕ್ಷೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ. ಮಧು ಬಂಗಾರಪ್ಪ, ಅವರು ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಶಿಕ್ಷಣ ಸಚಿವರು ಮಾತನಾಡಿ, ಪರೀಕ್ಷೆಗಳು ಶಿಸ್ತುಬದ್ಧವಾಗಿ ಹಾಗೂ ಪಾರದರ್ಶಕವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಹಾಗೂ ಪರೀಕ್ಷೆಗೆ ಸಮರ್ಪಕವಾಗಿ ಸಿದ್ಧತೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳಿಗೆ ಸಲಹೆ:

ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಓದು ಯೋಜನೆ ರೂಪಿಸಿಕೊಳ್ಳಿ

ಆರೋಗ್ಯದ ಕಡೆಗೂ ಗಮನ ನೀಡಿ

ಅಧಿಕೃತ ಸೂಚನೆಗಳನ್ನು ಮಾತ್ರ ಅನುಸರಿಸಿ


ಇದು ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ನಿರ್ಣಾಯಕ ಘಟ್ಟವಾಗಿರುವುದರಿಂದ, ಸರ್ಕಾರದ ಈ ಪ್ರಕಟಣೆ ಮಹತ್ವದ ಮಾರ್ಗದರ್ಶನವಾಗಿದೆ.
ಪರೀಕ್ಷೆಗಳ ಕುರಿತು ಹೊಸ ಅಪ್ಡೇಟ್‌ಗಳು ಬಂದರೆ ನಿಮಗೆ ತಕ್ಷಣ ತಿಳಿಸಲಾಗುತ್ತದೆ.

PUC

 

CLICK HERE TO WATCH

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!