2nd PU EXAM 2026: ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಕುರಿತು ಪತ್ರಿಕಾ ಪ್ರಕಟಣೆ

2nd PU EXAM 2026: ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಕುರಿತು ಪತ್ರಿಕಾ ಪ್ರಕಟಣೆ

2nd PU EXAM 2026: ಸುದ್ದಿ ಮಾಧ್ಯಮಗಳಲ್ಲಿ ದ್ವಿತೀಯ ಪಿಯು ಪ್ರಶ್ನೆಪತ್ರಿಕೆ ಮಾರಾಟವಾಗುತ್ತಿದೆ ಎಂಬ ಸುದ್ದಿಗಳು ಪ್ರಚುರ ಪಡಿಸಲಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇದು ತಪ್ಪು ಮಾಹಿತಿಯಾಗಿದ್ದು, ವಿದ್ಯಾರ್ಥಿಗಳನ್ನು ಸಾಮಾಜಿಕ ಜಾಲ ತಾಣಗಳ ಮೂಲಕ ದಾರಿ ತಪ್ಪಿಸುವ ಹುನ್ನಾರವಾಗಿದೆ. ಇಂತಹ ಸುಳ್ಳು ಸುದ್ದಿ ಹರಡುವವರನ್ನು ಗುರುತಿಸಿ ಅಂತಹವರ ವಿರುದ್ಧ ಕಾನೂನಾತ್ಮಕ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

2nd PU EXAM 2026::ಸಾರ್ವಜನಿಕರು, ಪಾಲಕ ಪೋಷಕರು ಇಂತಹ ವದಂತಿಗಳಿಗೆ ಮಹತ್ವ ನೀಡದೇ ತಮ್ಮ ಮಕ್ಕಳನ್ನು ಏಕಾಗ್ರತೆಯಿಂದ ಪರೀಕ್ಷಾ ಸಿದ್ಧತೆಗೆ ಪ್ರೋತ್ಸಾಹಿಸಲು ಕೋರಿದೆ.

ಈಗಾಗಲೇ ಮಂಡಳಿಯ ಜಾಲತಾಣ kseab.karnataka.gov.inನಲ್ಲಿ ಮಕ್ಕಳ ಪರೀಕ್ಷಾ ಸಿದ್ಧತೆಗಾಗಿ ಅಗತ್ಯವಾಗಿರುವ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳ ಅಂಕಣದಲ್ಲಿ ಒದಗಿಸಲಾಗಿದೆ.

* ಪ್ರಶ್ನೆಪತ್ರಿಕೆಯ BluePrint ಅಂದರೆ ವಿಷಯವಾರು ಅಧ್ಯಾಯವಾರು ಅಂಕಗಳ ಹಂಚಿಕೆಯ ಮಾಹಿತಿ

* ಸಮಗ್ರ ಪ್ರಶ್ನೆ ಕೋಠಿ.

‘ಮಾದರಿ ಪ್ರಶ್ನೆ ಪತ್ರಿಕೆ.

* ಹಿಂದಿನ ವರ್ಷದ ಮಂಡಲಿ ಪ್ರಶ್ನೆ ಪತ್ರಿಕೆ ಹಾಗೂ ಮಾದರಿ ಉತ್ತರಗಳು.

*ಹಿಂದಿನ ವರ್ಷದಲ್ಲಿ ಶೇಕಡಾ 100 ಅಂಕ ಪಡೆದ ಉತ್ತರ ಪತ್ರಿಕೆಗಳು.

ಈ ಮೇಲಿನ ಮಾಹಿತಿಯನ್ನು ಸದುಪಯೋಗಪಡಿಸಿಕೊಳ್ಳಲು ಹಾಗೂ ಸುಳ್ಳು ಸುದ್ದಿಗಳ ಆಮಿಷಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿದು ಮೋಸಹೋಗಬಾರದೆಂದು ಸಾರ್ವಜನಿಕರನ್ನು ಹಾಗೂ ಪಾಲಕ ಪೋಷಕರನ್ನು ಕೋರಿದೆ.

PU EXAM

 

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!