Adarsha vidyalaya Entrance Examination Key Answers-2026

Adarsha vidyalaya Entrance Examination Key Answers-2026

Adarsha vidyalaya Entrance Examination Key Answers-2026 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿನ 6ನೇ ತರಗತಿಯ ದಾಖಲಾತಿಗಾಗಿ ದಿನಾಂಕ:22.03.2026ರ ಭಾನುವಾರದಂದು ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ.

 

ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ: 25.03.2026 ರಿಂದ ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಈ ಕಛೇರಿಯಿಂದ ನೀಡಲಾದ ನಿಗದಿತ ನಮೂನೆಯಲ್ಲಿ (ಮಂಡಲಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ದೊರೆಯುತ್ತದೆ) ದಿನಾಂಕ: 25.03.2026 ರಿಂದ 27.03.2026 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ.

ಪ್ರತಿ ಪ್ರಶ್ನೆಗಳಿಗೆ ಪ್ರತ್ಯೇಕವಾಗಿ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಇ-ಮೇಲ್ ಮೂಲಕ (ksqaacbangalore@gmail.com) ಅಥವಾ ಅಂಚೆ ಮೂಲಕ ಕಾರ್ಯನಿರ್ವಾಹಕ ನಿರ್ದೇಶಕರು, ಕೆ.ಎಸ್.ಕ್ಯು.ಎ.ಎ.ಸಿ, ಕೆ.ಎಸ್.ಇ.ಎ.ಬಿ, 1ನೇ ಮಹಡಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಈ ವಿಳಾಸಕ್ಕೆ ದಿನಾಂಕ:27.03.2026ರ ಸಂಜೆ 5.30 ರ ಒಳಗೆ ತಲುಪುವಂತೆ ಸಲ್ಲಿಸುವುದು. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬರುವಂತಹ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಎಂದು ಜ್ಞಾಪನದಲ್ಲಿ ತಿಳಿಸಲಾಗಿದೆ.

ಆದರ್ಶ ವಿದ್ಯಾಲಯ (Adarsha Vidyalaya) 6ನೇ ತರಗತಿ ಪ್ರವೇಶ ಪರೀಕ್ಷೆ ಮಾರ್ಚ್ 2026 ಯಶಸ್ವಿಯಾಗಿ ನಡೆಸಲ್ಪಟ್ಟಿದೆ. ಈಗ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಕಾಯುತ್ತಿದ್ದ ಪ್ರಶ್ನೆ ಪತ್ರಿಕೆ ಮತ್ತು ತಾತ್ಕಾಲಿಕ ಕೀ ಉತ್ತರಗಳು (Provisional Key Answers) ಅಧಿಕೃತವಾಗಿ ಪ್ರಕಟಗೊಂಡಿವೆ.

 

Adarsha vidyalaya

 

CLICK HERE TO DOWNLOAD KEY ANSWERS

CLICK HERE OFFICIAL WEBSITE 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!