CBSE and ICSE ಶಾಲೆಗಳಿಗೂ 1ನೇ ತರಗತಿ ವಯೋಮಿತಿ ಸಡಿಲಿಕೆ ಅನ್ವಯ

CBSE & ICSE ಶಾಲೆಗಳಿಗೂ 1ನೇ ತರಗತಿ ವಯೋಮಿತಿ ಸಡಿಲಿಕೆ ಅನ್ವಯ

CBSE & ICSE ಶಾಲೆಗಳಿಗೂ 1ನೇ ತರಗತಿ ವಯೋಮಿತಿ ಸಡಿಲಿಕೆ ಅನ್ವಯ: 2026-27ರ ಶೈಕ್ಷಣಿಕ ಸಾಲಿನಲ್ಲಿ ಒಂದನೇ
ತರಗತಿಯ ಪ್ರವೇಶ ವಯೋಮಿತಿಯಲ್ಲಿ ನೀಡಲಾಗಿರುವ 60 ದಿನಗಳ ವಿನಾಯಿತಿಯು ರಾಜ್ಯದಲ್ಲಿ ಕಾರ್ಯನಿರ್ವ ಹಿಸುತ್ತಿರುವ ಎಲ್ಲಾ ಪಠ್ಯಕ್ರಮ (ಸಿಬಿಎಸ್‌ಇ, ಐಸಿಎಸ್‌ಇ) ‘ಶಾಲೆಗಳಿಗೂ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ. ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

2026-27ರ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಯ ಪ್ರವೇಶ ವಯೋಮಿತಿಯಲ್ಲಿ ನೀಡಲಾಗಿರುವ 60 ದಿನಗಳ ವಿನಾಯಿತಿಯು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪಠ್ಯಕ್ರಮ (ಸಿಬಿಎಸ್‌ಇ, ಐಸಿಎಸ್‌ಇ) ಶಾಲೆಗಳಿಗೂ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷಕ್ಕೆ 60 ದಿನಗಳ ವಿನಾಯಿತಿಯನ್ನು 1983ರ ಕರ್ನಾಟಕ ಶಿಕ್ಷಣ ಕಾಯ್ದೆಯನ್ನು ಪರಿಗಣಿಸಿ ನೀಡಲಾಗಿದೆ. ಕಾಯ್ದೆಯಡಿ 5 ವರ್ಷ 10 ತಿಂಗಳು ಆಗಿರುವ ಮಕ್ಕಳಿಗೂ 1ನೇ ತರಗತಿಗೆ ಪ್ರವೇಶ ಅವಕಾಶ ನೀಡುತ್ತದೆ. ಸದ್ಯ ನಾವು ಈ ನಿಯಮವನ್ನೇ ಪಾಲಿಸುತ್ತೇವೆ.

ರಾಜ್ಯ ಶಿಕ್ಷಣ ನೀತಿಯ ಶಿಫಾರಸು ಇನ್ನೂ ಸಂಪುಟದ ಮುಂದೆ ಮಂಡಿಸಬೇಕಿದ್ದು, ಅನುಮೋದನೆ ನಂತರ, ಕಾಯಂ ಆಗಿ ಅನ್ವಯವಾಗುವ ಮಾರ್ಗಸೂಚಿ, ಆದೇಶ ಹೊರಡಿಸುತ್ತೇವೆ ಎಂದರು.

CBSE
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!