Government Employees General Transfer Guidelines 2026-27: ಸರ್ಕಾರಿ ನೌಕರರು ತಿಳಿಯಲೇಬೇಕಾದ ಪ್ರಮುಖ ಅಂಶಗಳು

Government Employees General Transfer Guidelines 2026-27: ಸರ್ಕಾರಿ ನೌಕರರು ತಿಳಿಯಲೇಬೇಕಾದ ಪ್ರಮುಖ ಅಂಶಗಳು

Government Employees General Transfer Guidelines 2026-27: 2026-27ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಕರ್ನಾಟಕ ಸರ್ಕಾರ 30 ಜೂನ್ 2026ರವರೆಗೆ ವಿಸ್ತರಿಸಿದೆ. ಹೊಸ ಆದೇಶದ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

2026-27ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ: ಸರ್ಕಾರದ ಮಹತ್ವದ ಆದೇಶ

ರಾಜ್ಯ ಸರ್ಕಾರಿ ನೌಕರರ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಆದೇಶವು ಸಾವಿರಾರು ಸರ್ಕಾರಿ ನೌಕರರಿಗೆ ಅನುಕೂಲವಾಗುವ ನಿರೀಕ್ಷೆಯಿದ್ದು, ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ ಸಮಯವನ್ನು ಒದಗಿಸಿದೆ.

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯನ್ನು 2026-27ನೇ ಸಾಲಿನಲ್ಲಿ ಕೈಗೊಳ್ಳುವ ಸಂಬಂಧ ಮೇಲೆ ಓದಲಾದಂತೆ ದಿನಾಂಕ:13.04.2026ರಂದು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳಲ್ಲಿನ ಕೆಲವೊಂದು ಷರತ್ತು ಮತ್ತು ನಿರ್ಬಂಧಗಳಿಗೆ ಒಳಪಟ್ಟು ದಿನಾಂಕ:15.04.2026 ರಿಂದ 31.05.2026 ರ ವರೆಗೆ ವರ್ಗಾವಣೆ ಕೈಗೊಳ್ಳಲು ಅವಧಿಯನ್ನು ನಿಗದಿಪಡಿಸಲಾಗಿದ್ದು, ಪ್ರಸ್ತುತ ಸದರಿ ಅವಧಿಯು ಮುಕ್ತಾಯಗೊಂಡಿರುವುದರಿಂದ, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಸರ್ಕಾರವು ಪರಿಗಣಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 4 ಸೇನೌವ 2026,ಬೆಂಗಳೂರು ದಿನಾಂಕ:01-07-2026

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯನ್ನು 2026-27 ನೇ ಸಾಲಿನಲ್ಲಿ ಕೈಗೊಳ್ಳುವ ಸಂಬಂಧ ದಿನಾಂಕ:13.04.2026ರಂದು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳಲ್ಲಿನ ಷರತ್ತು ಮತ್ತು ನಿರ್ಬಂಧಗಳಿಗೊಳಪಟ್ಟು ವರ್ಗಾವಣೆ ಕೈಗೊಳ್ಳಲು, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ದಿನಾಂಕ: 30.06.2026ರವರೆಗೆ ವಿಸ್ತರಿಸಿ ಆದೇಶಿಸಿದೆ.

Government Employees

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!