ADARSHA SCHOOL ENTRANCE EXAM-2025 REVISED KEY ANSWER RELEASED
ADARSHA SCHOOL ENTRANCE EXAM-2025 REVISED KEY ANSWER RELEASED:
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನಲ್ಲಿ 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿನ 6ನೇ ತರಗತಿಯ ದಾಖಲಾತಿಗಾಗಿ ದಿನಾಂಕ:23.03.2025 ರ ಭಾನುವಾರದಂದು ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ. ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ: 25.03.2025 ರಿಂದ ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು.
ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಈ ಕಛೇರಿಯಿಂದ ನೀಡಲಾದ ನಿಗದಿತ ನಮೂನೆಯಲ್ಲಿ (ಮಂಡಲಿಯ ವೆಬ್ ಸೈಟ್ https://kseab.karnataka.gov.in ನಲ್ಲಿ) ದಿನಾಂಕ: 25.03.2025 ರಿಂದ 27.03.2025 ರ ಸಂಜೆ 5.30 ರೊಳಗೆ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು.
ಸದರಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾದ ಕೀ ಉತ್ತರಗಳಿಗೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಮಂಡಲಿಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿರುತ್ತದೆ.
CLICK HERE TO REVISED KEY ANSWERS