Adarsha Vidyalaya Entrance Exam-2025-26 Key Answers

Adarsha Vidyalaya Entrance Exam-2025-26 Key Answers Released

Adarsha Vidyalaya exam key answers: 2024-25 ನೇ ಸಾಲಿನಲ್ಲಿ 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿನ 6ನೇ ತರಗತಿಯ ದಾಖಲಾತಿಗಾಗಿ ದಿನಾಂಕ:23.03.2025 ರ ಭಾನುವಾರದಂದು ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ.

ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ: 25.03.2025 ರಿಂದ ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಈ ಕಛೇರಿಯಿಂದ ನೀಡಲಾದ ನಿಗದಿತ ನಮೂನೆಯಲ್ಲಿ (ಮಂಡಲಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ದೊರೆಯುತ್ತದೆ) ದಿನಾಂಕ: 25.03.2025 ರಿಂದ 27.03.2025 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ.

ಪ್ರತಿ ಪ್ರಶ್ನೆಗಳಿಗೆ ಪ್ರತ್ಯೇಕವಾಗಿ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಇ-ಮೇಲ್ ಮೂಲಕ (ksqaacbengaluru@gmail.com) ಅಥವಾ ಅಂಚೆ ಮೂಲಕ ಕಾರ್ಯನಿರ್ವಾಹಕ ನಿರ್ದೇಶಕರು, ಕೆ.ಎಸ್.ಕ್ಯು.ಎ.ಎ.ಸಿ, ಕೆ.ಎಸ್.ಇ.ಎ.ಬಿ, 1ನೇ ಮಹಡಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಈ ವಿಳಾಸಕ್ಕೆ ದಿನಾಂಕ:27.03.2025ರ ಸಂಜೆ 5.30 ರ ಒಳಗೆ ತಲುಪುವಂತೆ ಸಲ್ಲಿಸುವುದು, ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬರುವಂತಹ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

 

CLICK HERE TO DOWNLOAD KEY ANSWERS 

 

ಇದನ್ನೂ ನೋಡಿ…..NAVODAYA CLASS VI RESULT CLICK HERE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!