ALVA’S ACADEMIC SCHOLARSHIP EXAMINATION 2026: ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿವೇತನ ಪರೀಕ್ಷೆ: ಅಕ್ಟೋಬರ್ 12ರಂದು ಪ್ರವೇಶ ಪರೀಕ್ಷೆ

ALVA’S ACADEMIC SCHOLARSHIP EXAMINATION 2026:ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿವೇತನ ಪರೀಕ್ಷೆ: ಅಕ್ಟೋಬರ್ 12ರಂದು ಪ್ರವೇಶ ಪರೀಕ್ಷೆ

ALVA’S ACADEMIC SCHOLARSHIP EXAMINATION 2026: ಆಳ್ವಾಸ್ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೊತ್ಸಾಹಧನ, ವಿವಿಧ ಶಿಷ್ಯ ವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು  ಪದವಿ ಪೂರ್ವ ಪ್ರವೇಶಿಸುವ ವಿದ್ಯಾರ್ಥಿಗಳಿಗಾಗಿ “ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬರುತ್ತಲಿದೆ.

10ನೇ ತರಗತಿಯಲ್ಲಿ ಸಿಬಿಎಸ್‌ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ)ದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.

For grade 10th Students of STATE, CBSE and ICSE Boards

▪️ಪ್ರವೇಶ ಪರೀಕ್ಷೆಯ ಅಂಕಗಳ ಆಧಾರದ ಮೇಲೆ 100% ವಿದ್ಯಾರ್ಥಿವೇತನ ಪಡೆಯುವ ಅವಕಾಶ.

▪️ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಖಚಿತ ವಿದ್ಯಾರ್ಥಿವೇತನ

▪️ನಿಮ್ಮ ಸಾಮರ್ಥ್ಯ ಮತ್ತು ನಿಜವಾದ ಪ್ರತಿಭೆಯನ್ನು ಬಳಸಲು ಅವಕಾಶ.

▪️60 ನಿಮಿಷಗಳ ಪರೀಕ್ಷೆ – 10ನೇ ತರಗತಿಯ ಗಣಿತ, ವಿಜ್ಞಾನ, ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನ ವಿಷಯಗಳ ಮೇಲೆ.

▪️ಅಕ್ಟೋಬರ್ 12, 2025ರಂದು ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

▪️ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್-10 ಕೊನೆಯ ದಿನಾಂಕವಾಗಿರುತ್ತದೆ.

ಸಹಾಯವಾಣಿ :6366377825, 6366371027, 6366933727

 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು & ಹೆಚ್ಚಿನ ಮಾಹಿತಿಗಾಗಿ – CLICK HERE

 

ಇದನ್ನೂ ನೋಡಿ…..

1.SBI Asha Scholorship-2025

2.Deepika Scholarship 2025

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!