AM to HM Promotion 2026: 10 ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ಬಡ್ತಿ – ವೇಳಾಪಟ್ಟಿ ಪ್ರಕಟ
AM to HM Promotion 2026: ಶಿಕ್ಷಕರ ವಲಯದಲ್ಲಿ ಬಹು ನಿರೀಕ್ಷಿತವಾದ Assistant Master (AM) ರಿಂದ Head Master (HM) ಹುದ್ದೆಗೆ ಬಡ್ತಿ ಪ್ರಕ್ರಿಯೆಗೆ ಇದೀಗ ವೇಗ ಸಿಕ್ಕಿದೆ. ರಾಜ್ಯ ಸರ್ಕಾರವು 10,000ಕ್ಕೂ ಹೆಚ್ಚು ಶಿಕ್ಷಕರಿಗೆ ಬಡ್ತಿ ನೀಡುವ ಸಂಬಂಧ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಗೆ ಕಾರಣವಾಗಿದೆ.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.