Anganwadi Recruitment 2026: ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ನೇಮಕಾತಿಗೆ ಅರ್ಜಿ

Anganwadi Recruitment 2026: ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ನೇಮಕಾತಿಗೆ ಅರ್ಜಿ

Anganwadi Recruitment 2026: ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ನೇಮಕಾತಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಅಗತ್ಯ ದಾಖಲೆಗಳು ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ನೇಮಕಾತಿ 2026 – 412 ಅಂಗನವಾಡಿ ಹುದ್ದೆಗಳು

ಕಲಬುರಗಿ ಜಿಲ್ಲೆಯ ಉದ್ಯೋಗಾರ್ಥಿಗಳಿಗೆ ಸುವರ್ಣಾವಕಾಶ! (WCD) ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Anganwadi Recruitment 2026

ಸಂಸ್ಥೆಯ ವಿವರ

  • ಸಂಸ್ಥೆ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ
  • ಉದ್ಯೋಗ ಸ್ಥಳ: , ಕರ್ನಾಟಕ
  • ಒಟ್ಟು ಹುದ್ದೆಗಳು: 412

ಹುದ್ದೆಗಳ ಹೆಸರು:

  • ಅಂಗನವಾಡಿ ಕಾರ್ಯಕರ್ತೆಯರು
  • ಅಂಗನವಾಡಿ ಸಹಾಯಕಿಯರು

ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು:

  • ಕನಿಷ್ಠ 10ನೇ ತರಗತಿ ಅಥವಾ
  • ಪಿಯುಸಿ (12ನೇ ತರಗತಿ) ಪೂರೈಸಿರಬೇಕು.

ವಯೋಮಿತಿ

  • ಕನಿಷ್ಠ ವಯಸ್ಸು: 19 ವರ್ಷ
  • ಗರಿಷ್ಠ ವಯಸ್ಸು: 35 ವರ್ಷ

(ಸರ್ಕಾರದ ನಿಯಮಾನುಸಾರ ವಯೋ ಸಡಿಲಿಕೆ ಅನ್ವಯವಾಗಬಹುದು.)

ಅರ್ಜಿ ಶುಲ್ಕ:

  • ಯಾವುದೇ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ

  • ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಹಂತ 2: ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಿ.
ಹಂತ 3: ಕೆಳಗಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿ ತಯಾರಾಗಿರಲಿ:

  • ಆಧಾರ್ ಕಾರ್ಡ್ (ID Proof)
  • ಜನನ ಪ್ರಮಾಣಪತ್ರ / ವಯಸ್ಸಿನ ದಾಖಲೆ
  • ಶೈಕ್ಷಣಿಕ ಅಂಕಪಟ್ಟಿಗಳು
  • ಇತ್ತೀಚಿನ ಪಾಸ್‌ಪೋರ್ಟ್ ಸೈಸ್ ಫೋಟೋ

ಹಂತ 4: ಆನ್‌ಲೈನ್ ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಹಂತ 5: ಕೊನೆಯಲ್ಲಿ “Submit” ಬಟನ್ ಒತ್ತಿ ಮತ್ತು ಭವಿಷ್ಯಕ್ಕಾಗಿ ಅಪ್ಲಿಕೇಶನ್ ಸಂಖ್ಯೆಯನ್ನು ಸಂಗ್ರಹಿಸಿ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 20 ಫೆಬ್ರವರಿ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಮಾರ್ಚ್ 2026

ಪ್ರಮುಖ ಸೂಚನೆ:

ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಮತ್ತು ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ. ತಪ್ಪಾದ ಮಾಹಿತಿಯನ್ನು ನೀಡಿದಲ್ಲಿ ಅರ್ಜಿ ತಿರಸ್ಕೃತವಾಗಬಹುದು.

ಪ್ರಮುಖ ಲಿಂಕ್ ಗಳು:

 

Important Links

S.No Title Action
1 Notification CLICK HERE 
2 Guidelines CLICK HERE 
3 Apply Online CLICK HERE 
4 Telegram Join Link CLICK HERE 
5 WhatsApp Group Link CLICK HERE 
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!