Teacher Recuritment-2025:ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ ರಾಜೀನಾಮೆ, ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ.
Teacher Recuritment-2025 Teacher recuritment: ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ವತ್ರ ಸಂಖ್ಯೆ: ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ …