BCWD: ಸ್ನಾತಕೋತ್ತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ-2025
BCWD: ಸ್ನಾತಕೋತ್ತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ-2025:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ)
Applications are invited for the post matric hostels ( professional UG and PG Course) for the year 2025-26. Last date for submission of applications:
Last date to apply is: 04-10-2025
ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಅಧ್ಯಯನ ಮಾಡುತ್ತಿರುವ 2025- 26 ನೇ ಸಾಲಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವರ್ಗ-1 ಎಸ್.ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2.50 ಲಕ್ಷ ಮತ್ತು ಪ್ರವರ್ಗ-2, 2-ಎ,2-ಬಿ,3ಎ, 3ಬಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಮಿತಿಯನ್ನು ನಿಗದಿ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅ.4ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹಾಸ್ಟೆಲ್ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಮತ್ತು ಸಲ್ಲಿಸಬೇಕಾದ ದಾಖಲೆಗಳ ವಿವರಗಳಿಗೆ ಈ ಇಲಾಖೆ ವೆಬ್ಸೈಟ್ ಗಮನಿಸಿ.

CLICK HERE TO DOWNLOAD NOTIFICATION
CLICK HERE TO ONLINE APPLICATION
ಇದನ್ನೂ ನೋಡಿ…..
1.KSEAB: SSLC Mid Term Exam 2025 time table releasedreleased
2.ಶೀಘ್ರದಲ್ಲೇ 2000ಕ್ಕೂ ಅಧಿಕ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ
3. ನೇಮಕಾತಿಯ ನಂತರ ಬಡ್ತಿ ಆದೇಶದತ್ತ ಚಿತ್ತ, ಮುಂಬಡ್ತಿಗೆ ರೋಸ್ಟರ್ ನಿಗದಿ ನಿರೀಕ್ಷೆ
4. ಭಾರತೀಯ ವಿದ್ಯಾರ್ಥಿಗಳಿಗಾಗಿ ಕಾಮನ್ವೆಲ್ತ್ ಸ್ಕಾಲರ್ಷಿಪ್
5.ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರದ ವಿವಿಧ ಸರಕಾರದ ಯೋಜನೆಗಳು