ಯಾವುದೇ ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಯು ಈ ಷರತ್ತನ್ನು ಉಲ್ಲಂಘಿಸುವಂತಿಲ್ಲ ಅಧೀಕೃತ ಸುತ್ತೋಲೆ..

ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್-36ರಂತೆ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ/ಮಾನ್ಯತೆ ನವೀಕರಣ ನೀಡುವಾಗ ಮಾನ್ಯತೆ ಪ್ರಮಾಣ ಪತ್ರದಲ್ಲಿ “ಶಾಲೆಯು ಸಂಯೋಜಿತವಾಗಿರುವ ಶಾಲೆಯು ಸಂಯೋಜಿತವಾಗಿರುವ ಶೈಕ್ಷಣಿಕ ರಾಜ್ಯ ಪಠ್ಯಕ್ರಮ …

Read more

ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕಾತಿ-2024-25,ಅಧೀಕೃತ ಜ್ಞಾಪನ ಪ್ರಕಟ.

2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತಾಗಿ ಅಧೀಕೃತ ಜ್ಞಾಪನ ಶಾಲಾ ಶಿಕ್ಷಣ …

Read more

ಸುಜ್ಞಾನ ನಿಧಿ ಶಿಷ್ಯವೇತನ-2024-25 ಕ್ಕೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಕೆ, ಸಂಪೂರ್ಣ ಮಾಹಿತಿ ಇಲ್ಲಿದೆ.

Sujnananidhi Scholarship- 2024-25   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ ವತಿಯಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ …

Read more

ಹೆಚ್ಚುವರಿ ಅತಿಥಿ ಶಿಕ್ಷಕರ ಹಂಚಿಕೆ/ಹೊಂದಾಣಿಕೆ: ಅಧೀಕೃತ ಜ್ಞಾಪನ ಪ್ರಕಟ.

  2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ …

Read more

ರೈಲ್ವೆಯಲ್ಲಿ ತಾಂತ್ರಿಕ ಹುದ್ದೆಗಳ ನೇಮಕಾತಿ: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ.

14298 ಹುದ್ದೆಗಳಿಗೆ ತಿದ್ದುಪಡಿ ಅಧಿಸೂಚನೆ ಪ್ರಕಟ. ಭಾರತೀಯ ರೈಲ್ವೆ ಇಲಾಖೆಯಲ್ಲಿ ತಂತ್ರಜ್ಞರಿಗೆ ಭಾರಿ ಬೇಡಿಕೆ ಉಂಟಾಗಿದೆ. ವಿವಿಧ ರೈಲ್ವೆ ನೇಮಕಾತಿ ಮಂಡಳಿಗಳಿಂದ (ಆರ್‌ಆರ್‌ಬಿ) ಇನ್ನಷ್ಟು ಟೆಕ್ನಿಷಿಯನ್ ಹುದ್ದೆಗಳಿಗೆ …

Read more

ನೂತನ ಸುತ್ತೋಲೆ:ಸರ್ಕಾರಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ವಿದ್ಯುತ್ ಉಚಿತ ಸೌಲಭ್ಯ

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಕುರಿತು   ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ …

Read more

Govt Scheme: ಕೌಶಲ ತರಬೇತಿಗೆ ಸ್ಕಿಲ್ ವೋಚರ್.

ಶೀಘ್ರದಲ್ಲೇ ಯೋಜನೆ ಜಾರಿ,  ಕೇಂದ್ರ ಸರ್ಕಾರದಿಂದ ಮಾಹಿತಿ ಪ್ರಕಟ,ಹಣಕಾಸಿನ ನೆರವಿನ ಬದಲು ವೋಚರ್ ವಿತರಣೆ,ತಮಗಿಷ್ಟವಾದ ಸಂಸ್ಥೆಯಿಂದ ತರಬೇತಿಗೆ ಅವಕಾಶ.     ಶೀಘ್ರದಲ್ಲೇ ಯೋಜನೆ ಜಾರಿ,  ಕೇಂದ್ರ …

Read more