KREIS: 2025-26 ನೇ ಶೈಕ್ಷಣಿಕ ಸಾಲಿಗೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ 6 ನೇ ತರಗತಿಗೆ ದಾಖಲಾತಿ, ವಿಶೇಷ ಮಕ್ಕಳಿಗೆ ಮೀಸಲು ನಿಗದಿ.
KREIS: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ 6 ನೇ …