CBSE Model Question Paper Released-2025-26 Download Subject-wise model question papers

CBSE Model Question Paper Released-2025-26 Download Subject-wise model question papers

CBSE Model Question Paper Released-2025-26: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮಾದರಿ ಪ್ರಶ್ನೆಪತ್ರಿಕೆಗಳು ಹಾಗೂ ಅಂಕಗಳ ವಿವರಗಳನ್ನು ಬಿಡುಗಡೆ ಮಾಡಲಾಗಿದೆ.

ಇದರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಯಾಗಿದ್ದು, ಪಠ್ಯಕ್ರಮವು ಸಮರ್ಪಕ ಹಾಗೂ ಸಮಾನವಾಗಿ ಒಳಗೊಂಡಿರುವುದನ್ನು ಖಚಿತ ಪಡಿಸುತ್ತದೆ.

 

ಪ್ರಶ್ನೆಪತ್ರಿಕೆ ವಿನ್ಯಾಸದ ಬಗ್ಗೆ ಆಳವಾದ ಅರಿವನ್ನು ಮೂಡಿಸುತ್ತದೆ. ನಿಜ ಜೀವನದಲ್ಲಿ ಅನ್ವಯಿಸುವ ಪರಿಕಲ್ಪನೆಗಳ ಬಗ್ಗೆ ತರಗತಿಯಲ್ಲಿ ಬೋಧನೆ ಹಾಗೂ ಕಲಿಕಾ ಚಟುವಟಿಕೆಗಳಲ್ಲಿ ಸಮಗ್ರವಾಗಿ ಕೇಂದ್ರಿಕರಿಸಲು ನೆರವಾಗುತ್ತವೆ ಎಂದು ತಿಳಿಸಲಾಗಿದೆ.

 

ಆದರೆ, ಮೌಲ್ಯಮಾಪನ ಪದ್ಧತಿಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಹಿಂದಿನ ವರ್ಷದ ವಿಧಾನವನ್ನೇ ಅನುಸರಿಸಲಾಗುತ್ತದೆ ಎಂದು ಮುಡಳಿ ಸ್ಪಷ್ಟಪಡಿಸಿದೆ.

ಹೆಚ್ಚಿನ ಮಾಹಿತಿಯನ್ನು ಪಡೆಯಲು ಮತ್ತು ವಿಷಯವಾರು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಲು, ದಯವಿಟ್ಟು ಅಧಿಕೃತ ವೆಬ್‌ಸೈಟ್ cbseacademic.nic.in ಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಿ. 

 

CLICK HERE– Class X Sample Question Paper & Marking Scheme for Exam 2025-26

CLICK HERE – Class XII Sample Question Paper & Marking Scheme for Exam 2025-26

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment