CET ಬರೆಯುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಇಲ್ಲಿದೆ ನೋಡಿ

CET ಬರೆಯುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಇಲ್ಲಿದೆ ನೋಡಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ – 2ರ ಫಲಿತಾಂಶ ಪ್ರಕಟವಾದ ಬಳಿಕ CET ಫಲಿತಾಂಶ ಪ್ರಕಟ

CET ಬರೆಯುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಇಲ್ಲಿದೆ ನೋಡಿ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿಇಟಿಗೆ ಪಿಯುಸಿ ಪರೀಕ್ಷೆ-1 ಮತ್ತು 2ರ ಪೈಕಿ ಅತ್ಯಧಿಕ ಅಂಕ ಮಾತ್ರ ಪರಿಗಣನೆ.

2nd ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾದ ನಂತರವೇ CET ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೈಗೊಂಡಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾರ್ಷಿಕ ಪರೀಕ್ಷೆ 2ರ ಫಲಿತಾಂಶ ಪ್ರಕಟವಾದ ನಂತರ CET ಫಲಿತಾಂಶ ಪ್ರಕಟ ಮಾಡಲಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ 1 ಮತ್ತು 2ರ ಪೈಕಿ ಯಾವ ಪರೀಕ್ಷೆಯಲ್ಲಿ ಉತ್ತಮ ಅಂಕವಿದೆಯೋ ಅದನ್ನು ಪರಿಗಣಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಸನ್ನ . ಎಚ್‌ ತಿಳಿಸಿದ್ದಾರೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!