Chatgpt, Deepseek getting banned? Here is the information-2025

Chatgpt, Deepseek getting banned? Here is the information.

ಸರಕಾರದ ಗೌಪ್ಯ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆ ಇರುವುದರಿಂದ ಕಚೇರಿಗಳಲ್ಲಿ Chatgpt, Deepseek ನಂಥ ಕೃತಕ ಬುದ್ಧಿಮತ್ತೆ (Ai) ಟೂಲ್ ಬಳಕೆಯನ್ನು ಕೇಂದ್ರ ಹಣಕಾಸು ಸಚಿವಾಲಯ ನಿಷೇಧ ಮಾಡಿದೆ.

ಸರಕಾರದ ಗೌಪ್ಯ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆ ಇರುವುದರಿಂದ Chatgpt, DeepSeek ನಂತಹ ಕೃತಕ ಬುದ್ಧಿಮತ್ತೆ ಟೂಲ್‌ಗಳನ್ನು ಬಳಕೆ ಮಾಡದಂತೆ ಹಣಕಾಸು ಸಚಿವಾಲಯ ತನ್ನ ಎಲ್ಲ ಉದ್ಯೋಗಿಗಳಿಗೆ ಸೂಚನೆ ನೀಡಿದೆ.

‘ಕಚೇರಿಯಲ್ಲಿರುವ ಕಂಪ್ಯೂಟರ್‌ಗಳಲ್ಲಿ ಕೃತಕ ಬುದ್ಧಿಮತ್ತೆ ಟೂಲ್‌ಗಳನ್ನು ಬಳಕೆ ಮಾಡುವುದು ಗೌಪ್ಯ ಮಾಹಿತಿ ಸೋರಿಕೆಗೆ ಕಾರಣವಾಗಬಹುದು’ ಎಂದು ವಿತ್ತ ಸಚಿವಾಲಯದ ಸೂಚನೆಯಲ್ಲಿ ತಿಳಿಸಲಾಗಿದೆ.

ಭದ್ರತಾ ಕಾರಣಕ್ಕೆ ಆಸ್ಟ್ರೇಲಿಯಾ, ಇಟಲಿ ಯಂತಹ ದೇಶಗಳು ಈಗಾಗಲೇ ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ಗಳ ಬಳಕೆಯನ್ನು ನಿಷೇಧಿಸಿದೆ. ಓಪನ್ ಎಐ ಮುಖ್ಯಸ್ಥ ಸ್ಯಾಮ್ ಆಲ್ಬಮನ್ ಭಾರತಕ್ಕೆ ಬರುತ್ತಿರುವ ಸಮಯದಲ್ಲೇ ಈ ನಿರ್ಧಾರ ಹೊರಬಿದ್ದಿರುವುದು ಅಚ್ಚರಿಗೆ ಕಾರಣವಾಗಿದೆ.

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!