Doordarshan Chandana Quiz Programme-2026: ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಪ್ಪದೇ ವೀಕ್ಷಿಸಬೇಕಾದ ರಸಪ್ರಶ್ನೆ ಸ್ಪರ್ಧೆ

Doordarshan Chandana Quiz Programme-2026: ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಪ್ಪದೇ ವೀಕ್ಷಿಸಬೇಕಾದ ರಸಪ್ರಶ್ನೆ ಸ್ಪರ್ಧೆ

Doordarshan Chandana Quiz Programme-2026: 2025-26 ನೇ ಸಾಲಿನ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ದಿನಾಂಕ:28.01.2026 ರಂದು ದೂರದರ್ಶನ ಚಂದನವಾಹಿನಿ ಬೆಂಗಳೂರು, ಇಲ್ಲಿ ನಡೆಸಲಾಯಿತು. “ಈ ಸ್ಪರ್ಧೆಯನ್ನು ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೀಕ್ಷಿಸುವಂತೆ ದಿನಾಂಕ:09.02.2026 ರಿಂದ ದಿನಾಂಕ: 10.02.2026 ರವರೆಗೆ ದೂರದರ್ಶನ ಚಂದನವಾಹಿನಿಯಲ್ಲಿ ರಾತ್ರಿ 9:30ಕ್ಕೆ ಪ್ರಸಾರ ಮಾಡಲಾಗುವುದು.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು(ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರು ತಮ್ಮ ಜಿಲ್ಲೆಯ ಎಲ್ಲಾ ಶಾಲೆಗಳ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳು, ಶಿಕ್ಷಕರು, ಕಾರ್ಯಕ್ರಮವನ್ನು ವೀಕ್ಷಿಸುವುದು.

ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕ್ರಮವಹಿಸುವುದು ಹಾಗೂ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ ಬಗ್ಗೆ ಪತ್ರದೊಂದಿಗೆ ಲಗತ್ತಿಸಿರುವ ಅನುಬಂಧದಲ್ಲಿ ಮಾಹಿತಿಯನ್ನು ಸಿದ್ದಪಡಿಸಿ ಇಮೇಲ್ ವಿಳಾಸ Innovativessk2025@gmail.com ಗೆ ದಿನಾಂಕ:13.06.2026 ರೊಳಗೆ ಸಲ್ಲಿಸಲು ಸೂಚಿಸಿದೆ.

ಶಾಲಾ ಶಿಕ್ಷಣ ಇಲಾಖೆ,ಸಮಗ್ರ ಶಿಕ್ಷಣ ಕರ್ನಾಟಕ, ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ- 2025-26.

 

Doordarshan Chandana Quiz Programme


CLICK HERE – Doordarshan Chandana Quiz

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!