Essay competition: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ – ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪ್ರಬಂಧ ಸ್ಪರ್ಧೆ ಆಯೋಜನೆ-2025

Essay competition:ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ – ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪ್ರಬಂಧ ಸ್ಪರ್ಧೆ ಆಯೋಜನೆ-2025

Essay competition: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ – ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪ್ರಬಂಧ ಸ್ಪರ್ಧೆ ಆಯೋಜನೆ-2025:

ಪ್ರೌಢಶಾಲಾ ವಿಭಾಗ:

ವಿಷಯ : 1.ಸ್ವಚ್ಛತೆಯ ಪಾಠ -ಗಾಂಧೀಜಿಯವರ ಸ೦ದೇಶ

2. ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ

3. ಗಾಂಧೀಜಿಯವರ ಸ್ವಾತಂತ್ರ್ಯದ ಕನಸು-ನನ್ನ ಕಲ್ಪನೆ

ಇವುಗಳಲ್ಲಿ ಒಂದು ವಿಷಯದ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

 

ಪದವಿಪೂರ್ವ ವಿಭಾಗ:

ವಿಷಯ : 1. ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ

2. ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ

3. ಬದಲಾವಣೆ ನನ್ನಿಂದಲೇ ಆರಂಭ -ಗಾಂಧೀಜಿಯವರ ಪಾಠ

ಇವುಗಳಲ್ಲಿ ಒಂದು ವಿಷಯದ ಕುರಿತು 900 ರಿಂದ 1,000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಮತ್ತು ಸ್ನಾತಕೋತ್ತರ ವಿಭಾಗ:

ವಿಷಯ : 1. ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ

2. ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ -ತತ್ವಗಳ ಹೋಲಿಕೆ

3. ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ – ಯುವಕರಿಗೆ ಗಾಂಧೀಜಿಯವರ ಪಾಠ

ಇವುಗಳಲ್ಲಿ ಒಂದು ವಿಷಯದ ಕುರಿತು 1,400 ರಿಂದ 1,500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಬಹುಮಾನಗಳ ವಿವರ:

ರಾಜ್ಯಮಟ್ಟ:

ಪ್ರಥಮ – ₹31,000,

ದ್ವಿತೀಯ – ₹21,000

ತೃತೀಯ – 11,000

 

ಜಿಲ್ಲಾಮಟ್ಟ:

ಪ್ರಥಮ : ₹3,000,

ದ್ವಿತೀಯ – ₹2,000,

ತೃತೀಯ – 11,000

ತೃತೀಯ – ₹1,000

ನಿಯಮಗಳು :

▪️ಪ್ರಬಂಧವು ಸಂಪೂರ್ಣ ಸ್ವರಚಿತವಾಗಿರಬೇಕು.

▪️ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು.

▪️ಆಕರವಾಗಿ ಬಳಸಿದ ಪರಾಮರ್ಶನ / ಅಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು.

▪️ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಅಧಾರ ಗ್ರಂಥಗಳು / ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ.

▪️ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು.

▪️ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.

▪️ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

 

ಸೂಚನೆಗಳು:

▪️ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳು ಜಿಲ್ಲಾಡಳಿತದ ಸಹಯೋಗದೊಂದಿಗೆ 2025, ಸೆಪ್ಟೆಂಬರ್ 6ರ ಒಳಗಾಗಿ ಸ್ಪರ್ಧೆ ನಡೆಸಬೇಕು.

▪️2025, ಸೆಪ್ಟೆಂಬರ್ 12ರ ಒಳಗಾಗಿ ವಿಜೇತರ ದಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಬೇಕು.

▪️ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

▪️ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು 3 ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ಹಚ್ಚಿನ ಮಾಹಿತಿಗಾಗಿ – CLICK HERE

 

ಇದನ್ನೂ ನೋಡಿ…ಭಾರತೀಯ ವಿದ್ಯಾರ್ಥಿಗಳಿಗಾಗಿ ಕಾಮನ್‌ವೆಲ್ತ್ ಪ್ಯಾಲರ್‌ಶಿಪ್ । ಯುಕೆಯಲ್ಲಿ ಅಧ್ಯಯನ ಶುಲ್ಕ ಮನ್ನಾ, ಆಹಾರ ಮತ್ತು ವಸತಿ ವೆಚ್ಚ ಪಾವತಿ ವಿದೇಶದಲ್ಲಿ ಉಚಿತ ಅಧ್ಯಯನಕ್ಕೆ ಅವಕಾಶ

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!