Facial recognition attendance system: ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆ ಜಾರಿ
Facial recognition attendance system: “ರಾಜ್ಯದಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿಯ ಆನ್‌ಲೈನ್ ಹಾಜರಾತಿಗೆ ಚಾಲನೆ ನೀಡಲಾಗಿದೆ. ಇನ್ನು ಮುಂದೆ ಬೊಟ್ಟಿ ಹಾಜರಾತಿಗೆ ತಡೆ ಬೀಳಲಿದೆ. ಶಾಲೆ ತಲುಪಿದ ಬಳಿಕ ಶಿಕ್ಷಕರು ಆನ್‌ಲೈನ್ ಹಾಜರಾತಿ ಹಾಕಬೇಕು.
ಇದರಿಂದ ಸಮಯಕ್ಕೆ ಸರಿಯಾಗಿ ಶಿಕ್ಷಕರು ಶಾಲೆಗೆ ಬರುತ್ತಾರೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನೆರವಾಗಲಿದೆ. ಶೀಘ್ರವೇ ರಾಜ್ಯದಲ್ಲಿನ 57 ಲಕ್ಷ ವಿದ್ಯಾರ್ಥಿಗಳ ಮುಖ ಚಹರೆ ಆಧರಿಸಿ ಆನ್‌ಲೈನ್ ಹಾಜರಾತಿ ವ್ಯವಸ್ಥೆ ಜಾರಿ ಮಾಡಲಾಗುವುದು!”
.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.