Government Holiday: ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ: 30 ಮಾರ್ಚ್ 2026ಕ್ಕೆ ಘೋಷಣೆ
Government Holiday: 2026ರ ಮಹಾವೀರ ಜಯಂತಿ ರಜೆ ದಿನಾಂಕವನ್ನು 31 ಮಾರ್ಚ್ನಿಂದ 30 ಮಾರ್ಚ್ಗೆ ಬದಲಿಸಿದ ಸರ್ಕಾರದ ಅಧಿಸೂಚನೆ ಹಾಗೂ ನೆಗೋಷಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ಘೋಷಣೆ ವಿವರ ಇಲ್ಲಿದೆ.
ಸರ್ಕಾರದ ಅಧಿಸೂಚನೆ ಸಂಖ್ಯೆ ಸಿಆಸುಇ 16 ಹೆಚ್ ಹೆಚ್ ಎಲ್ 2025, ದಿನಾಂಕ:17.11.2025 ರನ್ವಯ ಪ್ರಕಟಿಸಿರುವ
2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಅಧಿಸೂಚನೆ-1 & 11ರ ಕೋಷ್ಟಕದ ಕ್ರಮ ಸಂಖ್ಯೆ (5) ರಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ದಿನಾಂಕ:31.03.2026ರ ಮಂಗಳವಾರ ಬದಲಾಗಿ ದಿನಾಂಕ:30.03.2026ರ ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಿದೆ.
ಸದರಿ ರಜೆಯನ್ನು ನೆಗೋಷಿಯಬಲ್ ಇನ್ನು ಮೆಂಟ್ ಆಕ್ಟ್, 1881 (1881ರ ಅಧಿನಿಯಮ ಸಂಖ್ಯೆ:26) ರನ್ವಯವು ಸಹ ಘೋಷಿಸಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.