Gruha Lakshmi amount:2025 ಎರಡು ತಿಂಗಳ ಗೃಹಲಕ್ಷ್ಮಿ ಹಣ ಜಮಾ: ಚೆಕ್ ಮಾಡಿ
Gruha Lakshmi amount: ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಗೃಹಲಕ್ಷ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳ ನಗದು ಸಹಾಯಧನವು ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಇಲಾಖೆ ಆರಂಭಿಸಿದೆ.
ಈಗಾಗಲೇ ಹಾವೇರಿ ಜಿಲ್ಲೆಯ ಹಲವು ಯಜಮಾನಿಯರ ಖಾತೆಗೆ ಹಣ ಜಮಾ ಆಗಿದ್ದು ಇನ್ನುಳಿದ ಜಿಲ್ಲೆಯ ಮಹಿಳೆಯರ ಖಾತೆಗೆ ಇನ್ನೇನು ಕೆಲವು ದಿನಗಳಲ್ಲಿ ಜಮಾ ಆಗುವ ಸಾಧ್ಯತೆ ಇದೆ.
ಇನ್ನು ಗೃಹಲಕ್ಷ್ಮಿ ಹಣ ಬಾರದೇ ಇರುವವರ ಖಾತೆಗೆ ಜೂನ್ 15ರೊಳಗೆ ಜಮೆಯಾಗುವ ಸಾಧ್ಯತೆ ಇದೆ.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.