Gruha Lakshmi: ಗೃಹ ಲಕ್ಷ್ಮಿ ಫಲಾನುಭವಿಗಳ ಅಧಿಕೃತ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹೀಗೆ ಚೆಕ್ ಮಾಡಿ-2025

Gruha Lakshmi: ಗೃಹ ಲಕ್ಷ್ಮಿ ಫಲಾನುಭವಿಗಳ ಅಧಿಕೃತ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹೀಗೆ ಚೆಕ್ ಮಾಡಿ.

Gruha Lakshmi: ಕರ್ನಾಟಕ ರಾಜ್ಯ ಸರ್ಕಾರವು ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ಉದ್ದೇಶವು ಮನೆಯ ಯಜಮಾನಿಯರಿಗೆ ಪ್ರತಿ ತಿ೦ಗಳು 2000 ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದು. ಇತ್ತೀಚಿನ ದಿನಗಳಲ್ಲಿ ಈ ಯೋಜನೆಯ ಹಣದ ವಿತರಣೆಯಲ್ಲಿ ವಿಳಂಬವಾಗಿದ್ದು, ರಾಜ್ಯದ ಮಹಿಳೆಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಫಲಾನುಭವಿಗಳ ಅಧಿಕೃತ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹೇಗೆ ಚೆಕ್ ಮಾಡುವುದು ಎನ್ನುವ ಮಾಹಿತಿ ಇಲ್ಲಿದೆ.

ಸಚಿವರ ಭರವಸೆ:

ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರು ಜುಲೈ ತಿಂಗಳಿನಿಂದ ಬಾಕಿಯಿರುವ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎ೦ದು ತಿಳಿಸಿದ್ದಾರೆ. ಜುಲೈ ತಿಂಗಳ 2000 ರೂಪಾಯಿಗಳ ಹಣವನ್ನು ಒಂದೆರಡು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣವನ್ನು ಜುಲೈ ನಂತರ ಕ್ರಮೇಣ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು.

ಫಲಾನುಭವಿಗಳ ಪಟ್ಟಿ ಬಿಡುಗಡೆ:

ಗೃಹ ಲಕ್ಷ್ಮಿ 2000 ರೂಪಾಯಿ ಫಲಾನುಭವಿಗಳ ಅಧಿಕೃತ ಪಟ್ಟಿ ಬಿಡುಗಡೆ ಮಾಡಲಾಗಿದೆ. ಫಲಾನುಭವಿಗಳ ಲಿಸ್ಟ್ ಲಿಂಕ್ ಇಲ್ಲಿ ನೀಡಲಾಗಿದೆ. https://sevasindhugs.karnataka.gov.in ಇದಕ್ಕೆ ಲಾಗಿನ್ ಆಗಿ ನಿಮ್ಮ ಹೆಸರು ಇದೆಯೇ ಎಂದು ಚೆಕ್ ಮಾಡಬಹುದು. ಜಿಲ್ಲಾ, ತಾಲೂಕು, ಪಂಚಾಯತಿ,ಗ್ರಾಮ ಆಯ್ಕೆ ಮಾಡಿಕೊಂಡು ನೋಡಬಹುದು.

ಶೀಘ್ರ ಹಣ ಬಿಡುಗಡೆ:

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ರಾಜ್ಯದ ಮಹಿಳೆಯರು ಒತ್ತಾಯಿಸಿದ್ದಾರೆ. ಹಬ್ಬದ ಖರ್ಚು, ಮನೆ ಅಗತ್ಯ ವಸ್ತುಗಳ ಖರೀದಿಗೆ ಈ ಹಣ ಅತ್ಯಗತ್ಯ ಎಂದು ಫಲಾನುಭವಿಗಳು ಹೇಳಿದ್ದಾರೆ. ಸರ್ಕಾರ ತನ್ನ ಭರವಸೆ ಈಡೇರಿಸಿ, ತಕ್ಷಣವೇ ಹಣ ಜಮೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಫಲಾನುಭವಿಗಳು ತಮ್ಮ ಹೆಸರನ್ನು ಅಧಿಕೃತ ಪಟ್ಟಿಯಲ್ಲಿ ಪರಿಶೀಲಿಸಬಹುದು.

CLICK HERE MORE INFORMATION

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!