Gruhalakshmi: ಮೂರನೇ ಕಂತಿನ ‘ಗೃಹಲಕ್ಷ್ಮೀ’ ಹಣ 2-3 ದಿನದಲ್ಲಿ ಬ್ಯಾಂಕ್ ಖಾತೆಗೆ ಜಮೆ

Gruhalakshmi: ಮೂರನೇ ಕಂತಿನ ‘ಗೃಹಲಕ್ಷ್ಮೀ’ ಹಣ 2-3 ದಿನದಲ್ಲಿ ಬ್ಯಾಂಕ್ ಖಾತೆಗೆ ಜಮೆ

Gruhalakshmi: ಮೂರನೇ ಕಂತಿನ ‘ಗೃಹಲಕ್ಷ್ಮೀ’ ಹಣ 2-3 ದಿನದಲ್ಲಿ ಬ್ಯಾಂಕ್ ಖಾತೆಗೆ ಜಮೆ

ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರು. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ.

ಆಯಾ ತಾಪಂಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ(ಸಿಡಿಪಿಒ)ಗಳಿಂದ ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೇರವಾಗಿ ಹಣ ಸಂದಾಯವಾಗಲಿದೆ. ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, ಬೆಳಗಾವಿಯಲ್ಲಿ 11,70,941 ಫಲಾನುಭವಿಗಳಿದ್ದರೆ, ಕೊಡಗುಜಿಲ್ಲೆಯಲ್ಲಿ ಅತಿ ಕಡಿಮೆ 1,21,950 ಅರ್ಹರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮೆಯಾದ ಹಣವನ್ನು ಚೆಕ್ ಮಾಡಲು – CLICK HERE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!