ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕನಾಸೇ ನಿಯಮ-32ರಡಿ ಶಿಕ್ಷಣಾಧಿಕಾರಿ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಿ ಸ್ಥಳ ನಿಯುಕ್ತಿಗೊಳಿಸಿದ ಬಗ್ಗೆ.
ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ-32ರಡಿ ಗ್ರೂಪ್-ಎ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಿ ಸ್ಥಳನಿಯುಕ್ತಿಗೊಳಿಸಿರುವ ಸರ್ಕಾರದ ಅಧಿಸೂಚನೆ ಸಂಖ್ಯೆ: ಇಪಿ 245 ಡಿಜಿಎಂ 2024, ದಿನಾಂಕ:29/01/2025ನ್ನು ಈ ಕೆಳಕಂಡ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಭಾಗಶ: ಮಾರ್ಪಡಿಸಿ, ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.