Jnanasetu YouTube live Program Dated:21-07-2025, Watch the programme

Jnanasetu YouTube live Program Dated:21-07-2025, Watch the programme

Jnanasetu YouTube live Programme Dated:21-07-2025, Watch the program

Jnanasetu YouTube live Programme Dated:21-07-2025: 2025-26 ನೇ ಸಾಲಿನಲ್ಲಿ ‘ಜ್ಞಾನ ಸೇತು’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು YouTube live ನಲ್ಲಿ ಭಾಗವಹಿಸುವ ಬಗ್ಗೆ.

ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ 2025-26ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಘೋಷಣೆಯ ಕಂಡಿಕೆ 111 (vii) ರಲ್ಲಿ “ಜ್ಞಾನಸೇತು” ಕಾರ್ಯಕ್ರಮವನ್ನು ಖಾನ್ ಅಕಾಡೆಮಿಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ.

2025-26ನೇ ಸಾಲಿನಲ್ಲಿ “ಜ್ಞಾನಸೇತು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಸಂಬಂಧ ಮಾಹಿತಿಯನ್ನು ನೀಡಲು ಯು ಟ್ಯೂಬ್ ಲೈವ್ ಅನ್ನು ದಿನಾಂಕ: 21.07.2025 ರಂದು ಮಧ್ಯಾಹ್ನ 3.00 ರಿಂದ 5.00 ಗಂಟೆಯ ರವರಗೆ ಡಿ.ಎಸ್.ಇ.ಆರ್.ಟಿ.ಯ ಕೃಷ್ಣ ಸ್ಟುಡಿಯೋದಿಂದ ಆಯೋಜಿಸಲಾಗಿದೆ.

 

ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು ಹಾಗೂ ಡಯಟ್ ಪ್ರಾಂಶುಪಾಲರು, ಎಲ್ಲಾ ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು, ಎಲ್ಲಾ, ಬಿ.ಇ.ಓ, ಬಿ.ಆರ್.ಸಿ. ಬಿ ಆರ್ ಪಿ ಮತ್ತು ಶಿಕ್ಷಣ ಸಂಯೋಜಕರು ಕಡ್ಡಾಯವಾಗಿ ಸದರಿ ಕಾರ್ಯಕ್ರಮದಲ್ಲಿ https://youtube.com/live/CHSWNUYpO0?feature=share ಈ ಲಿಂಕ್ ಮೂಲಕ ಭಾಗವಹಿಸುವುದು. ಕಾರ್ಯಕ್ರಮದ లింశా ಅನ್ನು ಸಂಬಂಧಿಸಿದವರಿಗೆ ತಲುಪಿಸುವ ಜವಾಬ್ದಾರಿ ಡಯಟ್ ಪ್ರಾಂಶುಪಾಲರಾಗಿರುತ್ತದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಹಾಗೂ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಕಾರ್ಯಕ್ರಮದ ರೆರ್ಕಾಡಿಂಗ್ ಅನ್ನು ಶಾಲಾ ಅವಧಿಯ ನಂತರ DSERT Jnaanadeepa ಯು ಟ್ಯೂಬ್ ಚಾನಲ್ ನಲ್ಲಿ ವೀಕ್ಷಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಶಾಲಾ ಹಂತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ.

 

CLICK HERE WATCH LIVE PROGRAM

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!