Karnataka State Film Awards For 2020: Gentleman Prajwal Devaraj is the best actor
Karnataka State Film Awards For 2020: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. ‘ಜಂಟಲ್‌ಮ್ಯಾನ್’ ಸಿನಿಮಾದ ಅಭಿನಯಕ್ಕಾಗಿ ಪ್ರಜ್ವಲ್ ದೇವರಾಜ್ ‘ಅತ್ಯುತ್ತಮ ನಟ’, ‘ಪಿಂಕಿ ಎಲ್ಲಿ’ ಸಿನಿಮಾದ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದಿದ್ದಾರೆ.
‘ಪಿಂಕಿ’ ಎಲ್ಲಿ ಸಿನಿಮಾಗೆ ಮೊದಲ ‘ಅತ್ಯುತ್ತಮ’ ಸಿನಿಮಾ ಪ್ರಶಸ್ತಿ, ‘ವರ್ಣಪಟಲ’ ಸಿನಿಮಾಗೆ 2ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ, ‘ಹರಿವ ನದಿಗೆ ಮೈಯೆಲ್ಲ ಕಾಲು’ ಸಿನಿಮಾಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ.




ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.