KARTET-2024 Certificate Release, Direct link provided to download certificate. Download now

ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆ-2024

ಶಾಲಾ ಶಿಕ್ಷಣ ಇಲಾಖೆಯ ಕೇಂದ್ರಿಕೃತ ದಾಖಲಾತಿ ಘಟಕವು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಕೆಎಆರ್‌ಟಿಇಟಿ) ಪ್ರಮಾಣಪತ್ರಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧೀಕೃತ ವೆಬ್ಸೈಟ್ ಮೂಲಕ ಭೇಟಿ ನೀಡಿ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಶಿಕ್ಷಕರ ಅರ್ಹತಾ ಪ್ರಮಾಣಪತ್ರವನ್ನು ಪಡೆಯಲು ಕೆಲ ಹಂತಗಳನ್ನು ಬಳಸುವುದು ಮುಖ್ಯವಾಗಿದೆ. ಶಿಕ್ಷಕರ ಅರ್ಹತಾ ಪ್ರಮಾಣಪತ್ರವು ಜೀವಾವಧಿ ಮಾನ್ಯತೆ ಹೊಂದಲಾಗಿದೆ‌.! ಕಳೆದ ತಿಂಗಳ ಆಗಸ್ಟ್ 9 ರಂದು ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗಿತ್ತು.

ಹಾಗಾದರೆ ಶಿಕ್ಷಕರು ಅರ್ಹತಾ ಪರೀಕ್ಷಾ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ಕೆಳಗಿನ  ವಿಧಾನ ಬಳಸಬಹುದಾಗಿದೆ. ಹಂತಗಳನ್ನು ಈ ಕೆಳಗೆ ನೀಡಲಾಗಿದೆ.

  1. ಮೊದಲಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ ಕ್ಲಿಕ್ ಮಾಡಿ https://sts.karnataka.gov.in/TET/ ಮುಂದುವರೆಯಿರಿ.
  2. ನಂತರ ಕೇಂದ್ರೀಕೃತ ದಾಖಲಾತಿ ಘಟಕ[ CA CELL] ಎನ್ನುವುದರ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ.
  3. CA Cell ವಿಭಾಗದಲ್ಲಿ ಪ್ರಮಾಣ ಪತ್ರ ಡೌನ್‌ಲೋಡ್ ಎನ್ನುವುದರ ಮೇಲೆ ಕ್ಲಿಕ್ ಮಾಡಿ.
  4. ಡೌನ್‌ಲೋಡ್ ಮಾಡಲು ನೇರ ಲಿಂಕ್ ಬಳಸಬಹುದು. https://sts.karnataka.gov.in/TET/ResultLogin.aspx
  5. ಇಲ್ಲಿ ಅಭ್ಯರ್ಥಿಗಳು ಜನ್ಮ ದಿನಾಂಕ ಮತ್ತು ತಮ್ಮ ಅರ್ಜಿ ಸಂಖ್ಯೆ ನಮೂದಿಸುವುದು ಕಡ್ಡಾಯ.
  6. ಈ ಹಿಂದೆ ಜರುಗಿದ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಕೂಡ ಪ್ರಮಾಣಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.!

 

Leave a Comment