KARTET-2025 Admit Card Released| Here is the direct link to download.
KARTET-2025 Admit Card Released: KARTET-2025 ಪರೀಕ್ಷಾ ಪ್ರವೇಶ ಪತ್ರ ಪ್ರಕಟ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2025)ಗಾಗಿ ಬಹುತೇಕ ಅಭ್ಯರ್ಥಿಗಳು ಕಾಯುತ್ತಿದ್ದ ಪ್ರವೇಶ ಪತ್ರವನ್ನು ಇಲಾಖೆಯು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಈಗ ತಮ್ಮ Admit Card ಅನ್ನು ಆನ್‌ಲೈನ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
KARTET -2025 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ವಿಧಾನ ಈ ಕೆಳಗೆ ನೀಡಲಾಗಿದೆ.
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ https://sts.karnataka.gov.in/TET/
2. “KARTET-2025 Admit Card” ಲಿಂಕ್ ಮೇಲೆ ಕ್ಲಿಕ್ ಮಾಡಿ
3. ನಿಮ್ಮ ನೋಂದಣಿ ಸಂಖ್ಯೆ/ಮೊಬೈಲ್ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
4. Download ಕ್ಲಿಕ್ ಮಾಡಿ ಮತ್ತು ಪ್ರವೇಶ ಪತ್ರವನ್ನು ಮುದ್ರಣ ತೆಗೆದುಕೊಳ್ಳಿ
KARTET-2025 ಪರೀಕ್ಷೆಗಾಗಿ ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳು ಪರಿಶೀಲಿಸಬೇಕಾದ ಮುಖ್ಯ ವಿವರಗಳು
▪️ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಯ ಹೆಸರು
▪️ನೋಂದಣಿ ಸಂಖ್ಯೆ
▪️ಪರೀಕ್ಷಾ ಕೇಂದ್ರ
▪️ಪರೀಕ್ಷೆಯ ದಿನಾಂಕ ಮತ್ತು ಸಮಯ
▪️ಸೂಚನೆಗಳು
ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ ಸೂಚನೆ:
KARTET-2025 ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಾಗ ಅಭ್ಯರ್ಥಿಗಳು ಪ್ರವೇಶ ಪತ್ರ ಮತ್ತು ಯಾವುದೇ ಒಂದು ಮಾನ್ಯ ಐಡಿ ಕಾರ್ಡ್ ಹೊಂದಿರುವುದು ಕಡ್ಡಾಯ.

CLICK HERE TO DOWNLOAD ADMIT CARD
ಇದನ್ನೂ ನೋಡಿ…..JNVST: Navodaya Exam Hall Ticket Released