KAS EXAM-2023-24
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ (KAS) ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಗಳನ್ನು ಕ್ರಮವಾಗಿ 26-02-2024, 02-04-2024, 19-04-2024 ಮತ್ತು 06-07-2024ರಂದು ಹೊರಡಿಸಲಾಗಿರುತ್ತದೆ. ಸದರಿ ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ.
ಮುಂದುವರೆಸುತ್ತಾ, ಸದರಿ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿರುತ್ತದೆ. ಆದರೆ ಸದರಿ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ, ಅದಕ್ಕೆ ಆಯೋಗವು ಹೊಣೆಯಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು KPSC ತಿಳಿಸಿದ್ದು ವೇಳಾಪಟ್ಟಿ ಈ ಕೆಳಗೆ ನೀಡಲಾಗಿದೆ.
CLICK HERE TO DOWNLOAD TIME TABLE